ರಾಜ್ಯ

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ

ರಾಮನಗರ: ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಈ ಬಗ್ಗೆ ಮಾತನಾಡಿದರೆ ಪಕ್ಷದಕ್ಕೆ ದೊಡ್ಡ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಹೇಳಿದ್ದಾರೆ.

ಈ ಕುರಿತು ರಾಮನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತುಕತೆ ಬಗ್ಗೆ ನನಗೆ ಮಾಹಿತಿ ಇಲ್ಲ.‌ ಬಿಜೆಪಿಯಲ್ಲಿ ಇರುವಷ್ಟು ಬಣ ನಮ್ಮಲ್ಲಿ ಇಲ್ಲ. ಬಹಿರಂಗವಾಗಿ ಮಾತನಾಡದೇ ನಾಲ್ಕು ಗೋಡೆ ಮಧ್ಯೆ ಮಾತನಾಡಲಿ. ಪಕ್ಷದ ಹಿತದೃಷ್ಟಿಯಿಂದ ಏನು ಮಾತನಾಡದೇ ಇರುವುದು ಸೂಕ್ತ. ಹೈಕಮಾಂಡ್‌ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:-ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ

ಇನ್ನು ಆರ್‌ಎಸ್‌ಎಸ್‌ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್‌ ತಡೆ ಕುರಿತು ಮಾತನಾಡಿದ ಅವರು, ಸರ್ಕಾರದ ಆದೇಶಕ್ಕೆ ಸರ್ಕ್ಯೂಲರ್‌ ಮೇಲೆ ಹೈಕೋರ್ಟ್‌ ಆದೇಶ ಮಾಡಿದೆ. ಸಿಎಂ ಕೂಡ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದಿದ್ದಾರೆ. ಜಗದೀಶ್‌ ಶೆಟ್ಟರ್‌ ಸಿಎಂ ಆಗಿದ್ದಾಗ ಆದೇಶ ಮಾಡಿದ್ದರು. ಇದು ಎಲ್ಲಾ ಪಕ್ಷಗಳು ಸಂಘ ಸಂಸ್ಥೆಗಳಿಗೆ ಅನ್ವಯ ಆಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

5 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

5 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

5 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

6 hours ago