Mysore
28
overcast clouds

Social Media

ಮಂಗಳವಾರ, 05 ಮೇ 2026
Light
Dark

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

MUDA case surpeme court verdict : CM Siddaramaiah reacts

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುವಕರು ವಿಜಯ್‌ಗೆ ಮತ ಹಾಕಿದ್ದಾರೆ. ಚುನಾವಣೆಗಳಲ್ಲಿ ಈ ತರ ಆಗುತ್ತೆ. ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಇದು ಸರ್‌ಪ್ರೈಸ್‌ ಫಲಿತಾಂಶ ಎಂದು ಹೇಳಿದರು.

 

Tags:
error: Content is protected !!