ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್‌ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಲ್ಯಾಂಡ್‌ಲಾರ್ಡ್ ಚಿತ್ರದ ಕಥಾವಸ್ತು ಹಾಗೂ ಅದು ಸಮಾಜಕ್ಕೆ ನೀಡುತ್ತಿರುವ ಸಂದೇಶವನ್ನು ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಅವರು ಈ ಚಿತ್ರಕ್ಕೆ ರಾಜ್ಯ ಜಿಎಸ್‌ಟಿಯಿಂದ ವಿನಾಯಿತಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತೆರಿಗೆ ವಿನಾಯಿತಿ ಸಿಗುವುದರಿಂದ ಚಿತ್ರಮಂದಿರಗಳಲ್ಲಿ ಟಿಕೆಟ್ ದರದಲ್ಲಿ ಇಳಿಕೆಯಾಗುವ ಸಾಧ್ಯತೆ ಕೂಡ ಇದೆ. ಅಲ್ಲದೇ ಕಡಿಮೆ ದರದಲ್ಲಿ ಸಿನಿಮಾ ನೋಡಲು ಅವಕಾಶ ಸಿಗುವುದರಿಂದ ಹೆಚ್ಚಿನ ಜನರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆಯಿದೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…