ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ ಬ್ರೇಕ್ ಬಿದ್ದಿದೆ.
ಕಳೆದ ೬ ದಿನಗಳಿಂದ ಬೆಟ್ಟ ಕಂದಕ ಮತ್ತು ಕಾಡು ಪ್ರದೇಶಗಳಲ್ಲಿ ಹುಡುಕಾಟ ನಡೆಸಲಾಗಿತ್ತು. ಆದರೆ ಇಷ್ಟೆಲ್ಲಾ ಶೋಧ ನಡೆಸಿದರೂ ಅದ್ವೈತ್ ಬಗ್ಗೆ ಸುಳಿವು ಸಿಕ್ಕಿಲ್ಲ.
ಶಿವಗಂಗೆ ಬೆಟ್ಟದಲ್ಲಿ ನಡೆಯುತ್ತಿದ್ದ ಶೋಧ ಕಾರ್ಯಾಚರಣೆಯನ್ನು ಸದ್ಯಕ್ಕೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಇದೀಗ ಪ್ರಕರಣಟ ಮುಂದಿನ ತನಿಖೆ ಮತ್ತಷ್ಟು ಕುತೂಹಲ ಮೂಡಿಸಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…