ರಾಜ್ಯ

ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ಬ್ರೇಕ್‌

ಬೆಂಗಳೂರು: ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್‌ ನೀಡಿದ್ದು, ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಎಂಬ ಪ್ರಶ್ನೆ ಉದ್ಬವವಾಗಿದೆ.

ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ಸಂಪುಟ ಅನುಮೋದನ್‌ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಇನ್ನೂ ಕನ್ನಡಿಗರಿಗಡ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರಮುಖ ಉದ್ಯಮಿಗಳಾದ ಮೋಹನ್‌ ದಾಸ್‌ ಪೈಕಿರಣ್‌ ಮಜುಂದಾರ್‌ ಅವರು ಆಕ್ಷೇಪ ಎತ್ತಿದ್ದರು.

ಈ ಹಿನ್ನೆಲೆಯಲ್ಲಿ ಉದ್ಯಮಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

3 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

3 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

3 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

3 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

4 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

4 hours ago