ಬೆಂಗಳೂರು: ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಹೈಕೋರ್ಟ್ ತಾತ್ಕಲಿಕ ರಿಲೀಫ್ ನೀಡಿದೆ.
ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.
ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ.
ಮುಂದಿನ ಆದೇಶದವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…