Temporary Shed Built After Bone Discovery; Excavation Continues by SIT
ದಕ್ಷಿಣ ಕನ್ನಡ : ಧರ್ಮಸ್ಥಳ ಶವಗಳ ಶೋಧ ಕಾರ್ಯ ಮುಂದುವರೆದಿದ್ದು, ಇಂದು ಸಹ ದೂರುದಾರ ತೋರಿಸಿರುವ ಪಾಯಿಂಟ್ 6 ರಲ್ಲಿ ಮನುಷ್ಯರ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿದ್ದು, ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.
ಪಾಯಿಂಟ್ ನಂಬರ್ 6ರಲ್ಲಿ ಇನ್ನೂ ಹೆಚ್ಚಿನ ಅವಶೇಷಗಳು ಪತ್ತೆಯಾಗುತ್ತಿದ್ದು, ಶೋಧ ಕಾರ್ಯ ಮುಂದುವರಿಸಲು ಮಳೆ ಅಡ್ಡಿಯಾಗಿದೆ. ಹಾಗಾಗಿ, ಈ ಸ್ಥಳದಲ್ಲಿ ತಗಡಿನ ಶೀಟಿನ ತಾತ್ಕಲಿನ ಶೆಡ್ ನಿರ್ಮಿಸಲಾಗಿದೆ. ಉತ್ಖನನ ಮುಂದುವರೆದಿದೆ.
ನಾಳೆಯೂ ಪಾಯಿಂಟ್ ನಂಬರ್ 6ರಲ್ಲಿ ಶೋಧ ಮುಂದುವರಿಯುವ ಸಾಧ್ಯತೆ ಇದೆ. ಇಂದಿನ ಕಾರ್ಯಾಚರಣೆ ಸಂಜೆ ಸ್ಥಗಿತಗೊಳಿಸಲಾಗುತ್ತದಾ…. ಇಲ್ಲ ರಾತ್ರಿಯೂ ಮುಂದುವರಿಯಲಿದೆಯಾ? ಎಂಬ ಸ್ಪಷ್ಟತೆ ಸಿಕ್ಕಿಲ್ಲ.
ದೂರುದಾರ ಪಾಯಿಂಟ್ ನಂಬರ್ 6ರನ್ನು ಗುರುತಿಸಿದ್ದರು. ಸುಮಾರು 3 ಅಡಿ ಮಣ್ಣು ಅಗೆಯುವಾಗ ಮನುಷ್ಯರ ಅಸ್ತಿಪಂಜರದ ಅವಶೇಷಗಳು, ಅಂದರೆ ಮೂಳೆ, ತಲೆ ಬುರುಡೆಯ ತುಂಡು ಪತ್ತೆಯಾಗಿದೆ ಎಂದು ಹೇಳಲಾಗ್ತಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…