ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಪೊಲೀಸರು ಉಗ್ರರ ದಾಳಿ ಎಂದು ಶಂಕಿಸಲಾಗಿದೆ.
ಭಾರತದಲ್ಲಿಯೂ ಯಹೂದಿಗಳ ಕಚೇರಿ ಇರುವ ಹಿನ್ನೆಲೆ, ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಬೆಂಗಳೂರು ಸೇರಿದಂತೆ ಪ್ರಮುಖ ಮೆಟ್ರೋ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಂಜೆ 6.30ರ ಸುಮಾರಿಗೆ ಬಂದೂಕುಧಾರಿ ದುಷ್ಕರ್ಮಿಗಳು ಬಾಂಡಿ ಬೀಚ್‌ನಲ್ಲಿದ್ದ ಜನರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಯಹೂದಿಗಳು ಒಂದು ವಾರ ಆಚರಿಸುವ ಹನುಕ್ಕಾ ಹಬ್ಬದ ಮೊದಲ ದಿನವೇ ಈ ದುರ್ಘಟನೆ ನಡೆದಿದೆ.
ಇದನ್ನು ಓದಿ : ಭಯೋತ್ಪಾದನೆ ನಾಶಪಡಿಸಲು ದಿಟ್ಟ ಕ್ರಮ ಅನಿವಾರ್ಯ
ಭಾರತದಲ್ಲೂ ಯಹೂದಿಗಳ ಹಬ್ಬವಾದ ಹನುಕ್ಕಾ ಆಚರಿಸುವ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ದೇಶದಾದ್ಯಂತ ಎಚ್ಚರಿಕೆ ನೀಡಲಾಗಿದೆ. ಭಯೋತ್ಪಾದಕ ಸಂಘಟನೆಗಳು ದೆಹಲಿ, ಬೆಂಗಳೂರು ಮತ್ತು ಮುಂಬೈನಲ್ಲಿರುವ ಯಹೂದಿ ಸಂಸ್ಥೆಗಳು ಮತ್ತು ಕೇಂದ್ರಗಳ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸಲು ಯೋಜಿಸಿವೆ ಎಂಬ ಗಂಭೀರ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಈ ಹಿನ್ನೆಲೆ, ಏರ್ಪೋರ್ಟ್‌ಗಳಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ. ಹನುಕ್ಕಾ ಹಬ್ಬ ಆರಂಭದ ದಿನ ಹಿನ್ನೆಲೆಸಿಡ್ನಿ ಬೀಚ್‌ನಲ್ಲಿದ್ದ ಸಾವಿರಾರು ಜನರು ಸೇರಿದ್ದರು. ಈ ವೇಳೆ ಸ್ಥಳಕ್ಕೆ ನುಗ್ಗಿದ್ದ ಬಂದೂಕುಧಾರಿ ಮನಬಂದಂತೆ ಗುಂಡು ಹಾರಿಸಲು ಶುರು ಮಾಡಿದ್ದ. ಸದ್ಯ ಒಬನನ್ನು ಹೊಡೆದುರುಳಿಸಲಾಗಿದ್ದು, ಇನ್ನೋರ್ವನನ್ನು ಬಂಧಿಸಲಾಗಿದೆ.
ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ…
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…