ರಾಜ್ಯ

ದರ್ಶನ್ ನೋಡಲು ಜೈಲಿಗೆ ಬಂದ ನಿರ್ದೇಶಕ ತರುಣ್ ಮತ್ತು ಶಾಸಕ ದರ್ಶನ್ ಪುಟ್ಟಣ್ಣಯ್ಯ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ನನ್ನ ನೋಡಲು ಇಂದು ಕಾಟೇರ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೇಟಿ ನೀಡಿದ್ದರು.

ದರ್ಶನ್‌ ಜೈಲು ಸೇರಿದ ಬಳಿಕ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ ಬಂದು ದರ್ಶನ್‌ ರನ್ನ ತರುಣ್‌ ಸುಧೀರ್‌ ಭೇಟಿ ಮಾಡಿ,  ತಮ್ಮ ಮದುವೆಯ ಆಮಂತ್ರಣವನ್ನು ದರ್ಶನ್‌ ಗೆ ನೀಡಿದ್ದಾರೆ ಎನ್ನಲಾಗಿದೆ.

ಆಗಸ್ಟ್‌ ೧೦ ಮತ್ತು ೧೧ ರಂದು ನಟಿ ಸೋನಲ್‌ ಮೊಂತೇರೋ ಜೊತೆಗೆ ತರುಣ್‌ ವಿವಾಹವಾಗುತ್ತಿದ್ದಾರೆ. ದರ್ಶನ್‌ ಜೈಲಿನಲ್ಲಿರುವ ಕಾರಣ ಮದುವೆಯನ್ನು ಮುಂದಕ್ಕೆ ಹಾಕಲು ತರುಣ್‌ ಯೋಚಿಸಿದ್ದರು. ಆದರೆ ಹಿರಿಯರು ಹಾಗೂ ದರ್ಶನ್‌ ಸಲಹೆ ಮೇರೆಗೆ ಮದುವೆಗೆ ಮುಂದಾಗಿದ್ದಾರೆ.  ಹೀಗಾಗಿ ದರ್ಶನ್‌ ರನ್ನ ಭೇಟಿ ಮಾಡಿ ಅವರ ಕ್ಷೇಮ ವಿಚಾರಿಸಿ ಮದುವೆ ವಿಚಾರ ತಿಳಿಸಿದ್ದಾರೆ.

ಇತ್ತ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಕೂಡ ನಟ ದರ್ಶನ್‌ ನನ್ನು ಭೇಟಿ ಮಾಡಿ ಮಾತನಾಡಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

1 hour ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

1 hour ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

1 hour ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

1 hour ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

2 hours ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

2 hours ago