ಶಿವಮೊಗ್ಗ: ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಮುಂದುವರಿದಿದ್ದು, ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಒಟ್ಟಿಗೆ ಇದ್ದಾರೆ, ಬಿಟ್ಟಿದ್ದಾರೆ ಎಂಬುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆದಿದೆ. ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…