Mysore
20
clear sky

Social Media

ಭಾನುವಾರ, 08 ಮಾರ್ಚ್ 2026
Light
Dark

ಬಜೆಟ್‌ ಗಾತ್ರ 4.48 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ.

ವಿಧಾನಸೌಧದಲ್ಲಿ ರಾಜ್ಯ ಬಜೆಟ್‌ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್‌ ಮಂಡಿಸುತ್ತಿದ್ದಾರೆ.

17ನೇ ಬಾರಿಗೆ ದಾಖಲೆಯ ಬಜೆಟ್‌ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಆಯವ್ಯಯ ಮಂಡಿಸಲು ನನಗೆ ತುಂಬಾ ಖುಷಿಯಾಗುತ್ತಿದೆ. ಜನಕಲ್ಯಾಣ ಯೋಜನೆಗೆ ಹೆಚ್ಚು ಹೆಚ್ಚು ಒತ್ತು ನೀಡುತ್ತೇವೆ ಎಂದು ಹೇಳಿದರು.

 

Tags:
error: Content is protected !!