ಬೆಂಗಳೂರು: ಏ.29 ರೊಳಗೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ.
ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿಯಿಂದ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್‌ನ ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು ಅರ್ಜಿ ವಿಚಾರಣೆ ನಡೆಸಿತು.
ಅರ್ಜಿ ಆಲಿಸಿದ ನ್ಯಾಯಮೂರ್ತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ನೆಲೆಸಬಾರದು ಎಂದು ಹೇಳಿದರು.
ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಇದೇ ತಿಂಗಳ(ಏ.22) ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…