R Ashok
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡ್ರೈವರ್ ಬದಲಾದರೇನು? ಕೆಟ್ಟು ಹೋಗಿರೋ ಬಸ್ ಓಡಲು ಸಾಧ್ಯವೇ? ಇದು ಕೆಟ್ಟು ಹೋಗಿರೋ ಗಾಡಿ. ಸಿದ್ದರಾಮಯ್ಯ ಅವರು ಕೆಟ್ಟು ಹೋಗಿರೋ ಗಾಡಿ ಡಿಕೆಶಿಗೆ ಕೊಟ್ಟಿದ್ದಾರೆ. ಸಾಲ ಮಾಡಿ ಡೀಸೆಲ್ ಹಾಕಿಸುವ ಬಸ್ ಅನ್ನು ಸಿದ್ದರಾಮಯ್ಯ ಡಿಕೆಶಿಗೆ ಕೊಟ್ಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ನಾನು ಅಹಿಂದ ನಾಯಕ ಅಂತಿದ್ದರು. ದೇಶದಲ್ಲಿ ನಾನೊಬ್ಬನೇ ಅಹಿಂದ ಸಿಎಂ ಇರೋದ ಅಂತ ಹೇಳುತ್ತಾ ಇದ್ದರು. ನನ್ನನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಕಾನ್ಫಿಡೆನ್ಸ್ನಲ್ಲಿ ಇದ್ದರು. ರಾಹುಲ್ ಗಾಂಧಿ ಕಿತಾಪತಿಯಿಂದ ಈಗ ಸ್ಥಾನ ಹೋಗಿದೆ ಎಂದು ಆರೋಪಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…