ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದರು.
ಮೈಸೂರಿನ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕರ್ನಾಟಕ ಸೇನಾ ಪಡೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 7 ಕೋಟಿ ಜನರ ಪ್ರಾಧಿಕಾರವಾಗಿರುವ ವಿಧಾನಸೌಧದಲ್ಲಿ ಈ ಹಿಂದೆ ಎಂತಹ ನಾಯಕರು, ಮುತ್ಸದ್ಧಿಗಳು ಆಡಳಿತ ನಡೆಸಿದ್ದರು. ಹಿರಿಯರು ಓಡಾಡಿದ ಜಾಗದಲ್ಲಿ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕನ್ನಡವನ್ನು ಮಾರಬಹುದು, ಸಂಸ್ಕೃತಿಯನ್ನೂ ಮಾರಬಹುದು ಎಂದು ವಿಷಾಧಿಸಿದರು.
ಅಂತಹ ಹಿರಿಯರು ಆಡಳಿತ ನಡೆಸಿದ ವಿಧಾನಸೌಧವೂ ಮಾಲ್ ಆಗಿ ಪರಿವರ್ತನೆಯಾಗಿ ಬಿಟ್ಟಿದೆ ಎಂದು ಪ್ರಸ್ತುತ ಸ್ಥಿತಿ ಬಗ್ಗೆ ವಿಷಾದದಿಂದ ಹೇಳಿದರು.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…