DCM D.K. Shivakumar says there will be a big revolution in the state by 2028
ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200 ಯೂನಿಟ್ ಉಚಿತ ಕರೆಂಟ್, ಗೃಹಲಕ್ಷ್ಮೀ, ಫ್ರೀಬಸ್, ಅನ್ನಭಾಗ್ಯ, ಶಕ್ತಿಯೋಜನೆಯಿಂದ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ ನಿಮಗೆ ಮಾನಸಿಕವಾಗಿ ಧೈರ್ಯ ತುಂಬಲು ಹಾಗೂ ಆರ್ಥಿಕವಾಗಿ ಶಕ್ತಿ ತುಂಬಲು ದೊಡ್ಡ ತೀರ್ಮಾನವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.
ಇನ್ನು ಜೇಬಲ್ಲಿ 10 ರೂಪಾಯಿ ಇದ್ದರೆ ಕೊಡೋನು 100 ರೂಪಾಯಿ ಕೊಡೋಕೆ ಮುಂದೆ ಬರ್ತಾನೆ. ಆದ್ದರಿಂದ ಸರ್ಕಾರಕ್ಕೆ ಹೊರೆಯಾದರೂ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…