ಬೆಂಗಳೂರು: ನಟಿ ರನ್ಯಾರವ್ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸರ್ಕಾರದ ಪಾತ್ರ ಕೂಡ ಇರಬಹುದು. ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟಿ ರನ್ಯಾರಾವ್ ದುಬೈನಿಂದ ಬೆಂಗಳೂರಿನ ಏರ್‌ಪೋರ್ಟ್‌ಗೆ ಬಂದಿಳಿದಾಗ ಪೊಲೀಸರೆ ಅವರನ್ನು ಜೀಪ್‌ನಲ್ಲಿ ಕರೆತಂದಿರುವ ಮಾಹಿತಿ ಇದೆ. ಹೀಗಾಗಿ ರನ್ಯಾರಾವ್ ಪ್ರಕರಣದಲ್ಲಿ ಸರ್ಕಾರವೇ ಭಾಗಿಯಾಗಿದೆ ಎಂದು ಆರೋಪಿಸಿದರು.
ನಟಿ ರನ್ಯಾರಾವ್‌ಗೆ ಹೇಗೆ ಪ್ರೋಟೊಕಾಲ್ ನೀಡಿದರು. ಪ್ರೋಟೊಕಾಲ್ ನೀಡಿರುವ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…