ರಾಜ್ಯ

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ದು ಸರ್ಕಾರದಿಂದ ಕ್ರಮ ಕೈಗೊಳ್ಳುವಂತೆ ಮಾಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿದ್ದಾರೆ.

ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಿದ್ದೇವೆ. ಇ-ಖಾತಾ ವ್ಯವಸ್ಥೆಯಲ್ಲಿ ಫೋನ್‌ ಪೇ ಮೂಲಕ ಲಂಚ ಪಡೆಯುವುದನ್ನು ಬಹಿರಂಗಪಡಿಸಿದ್ದು, ಆ ಅಧಿಕಾರಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಬೆಂಗಳೂರಿನ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಸಾಲದ ಕೂಪ ಸೃಷ್ಟಿಸಿರುವುದರ ಬಗ್ಗೆ ಎಳೆ ಎಳೆಯಾಗಿ ತಿಳಿಸಿದ್ದೇವೆ ಎಂದು ಹೇಳಿದರು.

 

 

 

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

9 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

10 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

10 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

10 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

10 hours ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

11 hours ago