r ashok
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ದು ಸರ್ಕಾರದಿಂದ ಕ್ರಮ ಕೈಗೊಳ್ಳುವಂತೆ ಮಾಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಿದ್ದೇವೆ. ಇ-ಖಾತಾ ವ್ಯವಸ್ಥೆಯಲ್ಲಿ ಫೋನ್ ಪೇ ಮೂಲಕ ಲಂಚ ಪಡೆಯುವುದನ್ನು ಬಹಿರಂಗಪಡಿಸಿದ್ದು, ಆ ಅಧಿಕಾರಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಬೆಂಗಳೂರಿನ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಸಾಲದ ಕೂಪ ಸೃಷ್ಟಿಸಿರುವುದರ ಬಗ್ಗೆ ಎಳೆ ಎಳೆಯಾಗಿ ತಿಳಿಸಿದ್ದೇವೆ ಎಂದು ಹೇಳಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…