ರಾಜ್ಯ

ಮೈಕ್ರೊ ಫೈನಾನ್ಸ್‌ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಬೆಂಗಳೂರು: ಮೈಕ್ರೊ ಫೈನಾನ್ಸ್‌ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಡೆಯಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ತಿರಸ್ಕರಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರು ಕೊಟ್ಟ ಕಾರಣಗಳು ಹೀಗಿವೆ…..

  • ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್‌ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು.
  • ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಪರೀತವಾಗಿದೆ.
  • ಸುಗ್ರೀವಾಜ್ಞೆಯು ಮೈಕ್ರೊ ಫೈನಾನ್ಸ್‌ ಕಂಪನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಜೊತೆಗೆ ಬಡವರಿಗೂ ತೊಂದರೆಯಾಗಲಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago