ಕಲಬುರಗಿ: ಸರ್ಕಾರಿ ಶಾಲೆ ಮಕ್ಕಳನ್ನ ಬಸ್ ಟ್ರೈನ್ ನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗೊದನ್ನ ನಾವು ನೀವು ನೋಡಿದ್ದೆವೆ. ಆದ್ರೆ ಇಲ್ಲೊಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಮಕ್ಕಳನ್ನ ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಮೂಲಕ ಮಕ್ಕಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ್ದಾರೆ.
ಕರ್ನಾಟಕದ ಜೊತೆ ಗಡಿ ಹಂಚಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮೈಂದರ್ಗಿ ಗ್ರಾಮದಲ್ಲಿರುವ ಕನ್ನಡ ಮಾದ್ಯಮ ಶಾಲೆಯ ಮಕ್ಕಳನ್ನ ಅಲ್ಲಿನ ಮುಖ್ಯ ಶಿಕ್ಷಕ ಮಹಾಂತೇಶ್ ಕಟ್ಟಿಮನಿ ಮಕ್ಕಳಿಂದ ಎಷ್ಟು ಆಗುತ್ತೋ ಅಷ್ಟು ಪ್ರವಾಸ ಹಣವನ್ನ ಸಂಗ್ರಹಿಸಿ ಉಳಿದ ಪ್ರವಾದಸ ಹಣವನ್ನ ತಾವು ಭರಿಸಿ ಮುಂಬೈನಿಂದ ವಿಮಾನದ ಮೂಲಕ ದೇಹಲಿಗೆ ಕರೆದುಕೊಂಡು ಹೋಗಿ ಸಂಸತ್ ಭವನ ,ರಾಷ್ಟ್ರಪತಿ ಭವನ , ಕೆಂಪುಕೋಟೆ ಸೇರಿದಂತೆ ಅನೇಕ ಐತಿಹಾಸಿಕ ಸ್ಥಳಗಳನ್ನ ತೋರಿಸಿಕೊಂಡು ಬಂದಿದ್ದಾರೆ.
ಹಳ್ಳಿಯ ಮಕ್ಕಳು ತಮ್ಮ ಊರಲ್ಲಿ ಆಕಾಶದಲ್ಲಿ ಹಾರಾಡುವ ವಿಮಾನವನ್ನ ಕಂಡು ಖುಷಿ ಪಡಡ್ತಿದ್ದವರು ಇದೀಗ ವಿಮಾನದಲ್ಲೆ ಪ್ರಯಾಣ ಮಾಡಿರೋದ್ರಿಂದ ಮಕ್ಕಳ ಸಂತಸಕ್ಕೆ ಪರಾವೆ ಇರಲಿಲ್ಲ..ಇನ್ನೂ ಮಕ್ಕಳ ಪೋಷಕರು ಕೂಡ ನಮ್ಮ ಮಕ್ಕಳು ವಿಮಾನ ಪ್ರಯಾಣ ಮಾಡಿರೋದು ತುಂಬಾ ಖುಷಿಯಾಗಿದೆ ಅಂತಾ ಸಂತಸ ವ್ಯೆಕ್ತಪಡಿಸಿದ್ದಾರೆ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…