ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ.
ಈ ಹಿಂದೆ ಕೆಳಹಂತದ ನ್ಯಾಯಾಲಯ ನೀಡಿದ್ದ ಮನೆಯೂಟದ ಸೌಲಭ್ಯವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ನಾಗಪ್ರಸನ್ನ ಅವರಿದ್ದ ಪೀಠವು ಕೆಳಹಂತದ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿತು. ಹೈಕೋರ್ಟ್ ತನ್ನ ತೀರ್ಪಿನಲ್ಲಿ ಕೆಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಿದೆ.
ಯಾವುದೇ ಕೈದಿಗೆ ಮನೆಯೂಟ ನೀಡಬೇಕಾದರೆ ಬಲವಾದ ವೈದ್ಯಕೀಯ ಕಾರಣಗಳು ಇರಲೇಬೇಕು. ವೈದ್ಯಕೀಯ ಸಲಹೆ ಇಲ್ಲದೇ ಸುಖಾಸುಮ್ಮನೆ ಮನೆಯೂಟಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…