ಬೆಂಗಳೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್‌ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಹೋಗುತ್ತಿದೆ.
ಈ ಬೆಳವಣಿಗೆಗಳ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟ್ವೀಟ್ ಮಾಡಿದ್ದು, ಕಾಂಗ್ರೆಸ್‌ನಲ್ಲಿ ಸತೀಶ್ ಜಾರಕಿಹೊಳಿ, ಡಿಕೆಶಿ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಆಯ್ತು ಈಗ ಆರ್.ವಿ.ದೇಶಪಾಂಡೆ ಅವರು ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ಸೇರ್ಪಡೆಯಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ದುಡಿಯುವುದಕ್ಕಿಂತ ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವವರೇ ಹೆಚ್ಚಾಗಿದ್ದಾರೆ. ಆಡಳಿತ, ಕಾನೂನು ಸುವ್ಯವಸ್ಥೆ ನಿಷ್ಕ್ರಿಯವಾಗಿದೆ. ಇದು ಈ ಸರ್ಕಾರ ಕಥೆ, ವ್ಯಥೆ ಎಂದು ಲೇವಡಿ ಮಾಡಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…