ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಹವಾಮಾನವು ಆದ್ರತೆಯಿಂದ ಕೂಡಿದ್ದು, ಸೆಖೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹುಬ್ಬಳ್ಳಿ, ಬೆಳಗಾವಿ ಮತ್ತು ಉಡುಪಿ ನಗರಗಳಲ್ಲಿ ಮುಂದಿನ ಮೂರು ದಿನಗಳ ಕಾಲ ವಾತಾವರಣದಲ್ಲಿ ತುಂಬಾ ಬದಲಾವಣೆಗಳು ಆಗಲಿವೆ. ಅತಿ ಹೆಚ್ಚು ಬಿಸಿಲು ಇರಲಿದೆ. ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಲಾಗಿದೆ.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…