ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಾಳುಬಿದ್ದ ಜಮೀನೊಂದರಲ್ಲಿ ಬುದ್ಧಿಮಾಂದ್ಯ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ. ಈ ಮಹಿಳೆಯನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ತಿರುಮಲಪುರ ಗ್ರಾಮದ 29 ವರ್ಷದ ಮಹಿಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪಕ್ಕದ ಹರ್ಷ ಹೋಟೆಲ್ ಸಮೀಪದ ಪಾಳು ಜಮೀನಿನಲ್ಲಿ ಬೆತ್ತಲೆಯಾಗಿ ಮಹಿಳೆ ಮೃತದೇಹ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಳ್ಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ಕು ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಬುದ್ಧಿಮಾಂದ್ಯ ಮಹಿಳೆ ಇಂದು ಬೆತ್ತಲೆ ಶವವಾಗಿ ಪತ್ತೆಯಾಗಿದ್ದಾರೆ. ಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನಲಯೆ ಘಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…