ಮೈಸೂರು: ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿ ನಡೆಯಲಿರುವ ಪೆರೆಡ್‌ನಲ್ಲಿ ಕನ್ನಡತಿ ಪುಣ್ಯಾ ನಂಜಪ್ಪ ಯುದ್ಧ ವಿಮನಾ ಮಿಗ್-೨೯ ಹಾರಿಸಲಿದ್ದಾರೆ.
ಜನವರಿ ೨೬ರಂದು ನಡೆಯಲಿರುವ ಪೆರೆಡ್‌ನಲ್ಲಿ ಕರ್ನಾಟಕದ ರಾಜ್ಯದ ಕೊಡಗಿನ ಕುವರಿ, ರಾಜ್ಯದ ಏಕೈಕ ಮಹಿಳಾ ಪೈಲೆಟ್ ಪುಣ್ಯಾ ನಂಜನಪ್ಪ ಯುದ್ಧ ವಿಮಾನ ಹಾರಿಸುವ ಮೂಲಕ ಸಾಹಸ ಮೆರೆಯಲಿದ್ದಾರೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪುಣ್ಯಾ ನಂಜಪ್ಪ ಅವರು, ಗಣರಾಜ್ಯೋತ್ಸವ ಪೆರೆಡ್‌ನಲ್ಲಿ ವಿಮಾನ ಹಾರಿಸುವುದು ನನ್ನ ಬಹುದಿನದ ಬಯಕೆಯಾಗಿತ್ತು ಎಂದು ಹೇಳಿದ್ದಾರೆ.
ಯುದ್ಧ ವಿಮಾನ ಹಾರಿಸುವುದು ನನ್ನ ಜೀವನದ ಕನಸು. ಈಗ ನನ್ನ ಕನಸ್ಸು ನನಸಾಗುತ್ತಿದೆ. ಅದರಲ್ಲೂ ಈತಿಹಾಸಿಕ ದಿನವಾದ ಗಣರಾಜ್ಯೋತ್ಸವದ ದಿನವೇ ಯುದ್ಧ ವಿಮಾನ ಹಾರಿಸುತ್ತಿರುವುದು ನನಗು ಹಾಗೂ ನನ್ನ ಕುಟುಂಬದವರಿಗೆ ತುಂಬಾ ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದ್ದಾರೆ.
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…