nikhil kumaraswamy siddaramaiah
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಜೆಡಿಎಸ್ ಸೇರುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಸ್ಪಷ್ಟೀಕರಣ ನೀಡಿದ್ದಾರೆ. ಜಮೀರ್‌ಗೆ ಕಾಂಗ್ರೆಸ್ ಸ್ಥಾನಮಾನ ಕೊಟ್ಟಿದೆ. ಆ ಬಗ್ಗೆ ಚರ್ಚೆ ಬೇಡ. ಪಕ್ಷವನ್ನು ಕಟ್ಟಲು ಕಾರ್ಯಕರ್ತರಿದ್ದಾರೆ. ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…