ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡಾ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಚಿನ್ನದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆಯಿದ್ದ ಇದ್ದ ಚಿನ್ನದ ಬೆಲೆ ದೀಪಾವಳಿ ಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿದೆ. ಆದರೆ ನೆನ್ನೆ ಮೈಸೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆ. ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ (12-12-2023) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24ಕ್ಯಾ, ಇಂದಿನ ದರ ನೆನ್ನೆಯ ದರ ಬದಲಾವಣೆ
1 6,213 6,235 -22
8 49,704 49,880 -176
10 62,130 62,350 -220
100 6,21,300 6,23,500 -2,200
ಗ್ರಾಂ 22ಕ್ಯಾ, ಇಂದಿನ ದರ ನೆನ್ನೆಯ ದರ ಬದಲಾವಣೆ
1 5,695 5,715 -20
8 45,650 45,720 -160
10 56,950 57,150 -200
100 5,69,500 5,71,500 -2000
ಗ್ರಾಂ 18ಕ್ಯಾ, ಇಂದಿನ ದರ ನೆನ್ನೆಯ ದರ ಬದಲಾವಣೆ
1 4,660 4,676 -16
8 37,280 37,408 -128
10 46,600 46,760 -160
100 4,66,000 4,67,600 -1,600
ಬೆಂಗಳೂರು
ಗ್ರಾಂ 24ಕ್ಯಾ, ಇಂದಿನ ದರ ನೆನ್ನೆಯ ದರ ಬದಲಾವಣೆ
1 6,213 6,235 -22
8 49,704 49,880 -176
10 62,130 62,350 -220
100 6,21,300 6,23,500 -2,200
ಗ್ರಾಂ 22ಕ್ಯಾ, ಇಂದಿನ ದರ ನೆನ್ನೆಯ ದರ ಬದಲಾವಣೆ
1 5,695 5,715 -20
8 45,650 45,720 -160
10 56,950 57,150 -200
100 5,69,500 5,71,500 -2000
ಗ್ರಾಂ 18ಕ್ಯಾ, ಇಂದಿನ ದರ ನೆನ್ನೆಯ ದರ ಬದಲಾವಣೆ
1 4,660 4,676 -16
8 37,280 37,408 -128
10 46,600 46,760 -160
100 4,66,000 4,67,600 -1,600
ಮಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದೆ.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…