ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಲ್ಲ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ವಿಪಕ್ಷಗಳ ಟೀಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿಲ್ಲ. ಆದರೆ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಎಂದು ಆಶ್ವಾಸನೆ ನೀಡಿದರು.
ಇದಕ್ಕೂ ಮುನ್ನ ಆಹಾರ ಸಚಿವ ಮುನಿಯಪ್ಪ ಮಾತನಾಡಿ, ವಿಪಕ್ಷಗಳು ಟೀಕಿಸುವಂತೆ 4 ತಿಂಗಳ ಗ್ಯಾರಂಟಿ ಹಣ ಬಾಕಿ ಇಲ್ಲ. ಕೇವಲ ಎರಡು ತಿಂಗಳದು ಮಾತ್ರ ಬಾಕಿ ಇರುವುದು. ಎರಡು ತಿಂಗಳಿಗೊಮ್ಮೆ ಹಣ ಹಾಕುತ್ತಿದ್ದೆವು. ಇನ್ನು ಮುಂದೆ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…