ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ.
ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ ಅವರು, ಶ್ರೀಮಂತರು ಗ್ಯಾರಂಟಿ ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎಂಬ ಡಿ.ಕೆ.ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಸ್ವಯಂಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು. ಅರ್ಹ ಬಿಪಿಎಲ್ ಕುಟುಂಬದವರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳಲಿ. ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದಯಕೊಳ್ಳೋದು ಆಗಬಾರದು ಅನ್ನೋದು ನನ್ನ ಅಭಿಪ್ರಾಯವೂ ಹೌದು ಎಂದರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…