ರಾಜ್ಯ

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು.

ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌, ಮೂವರು ಸತ್ತಿದ್ದಾರೆ. ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು, ಬೇಟೆಗಾರರು ಎತ್ತರ ಪ್ರದೇಶದಲ್ಲಿದ್ದರು. ಅಸ್ಪಷ್ಟವಾಗಿ ಗೋಚರಿಸಿದ್ರು. ಶರಣಾಗುವಂತೆ ಅಧಿಕಾರಿಗಳು ಮನವಿ ಮಾಡಿದ್ರೂ ಕೇಳದೇ ಗುಂಡು ಹಾರಿಸಿದರು. ಅರಣ್ಯ ಸಿಬ್ಬಂದಿ ಆತ್ಮರಕ್ಷಣೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಉದ್ದೇಶದಿಂದ ಪ್ರತಿದಾಳಿ ನಡೆಸಿದರು ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

8 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

8 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

15 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

15 hours ago