ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ.
2026ರ ಜನವರಿ.1ರಿಂದ ಮುಂದಿನ ಆರು ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಮುಷ್ಕರ ಮಾಡದಂತೆ ಸೂಚನೆ ನೀಡಿದೆ.
ಇದಕ್ಕೂ ಮುನ್ನ ನೀಡಿದ್ದ ಅಧಿಸೂಚನೆ 2025ರ ಡಿಸೆಂಬರ್.31ಕ್ಕೆ ಕೊನೆಯಾದ ಹಿನ್ನೆಲೆಯಲ್ಲಿ ಈಗ ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ ಎಸ್ಮಾ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದು, ಆದೇಶದ ಪ್ರತಿಯನ್ನು ಸಂಸ್ಥೆಯ ಎಲ್ಲಾ ಘಟಕಗಳು ಹಾಗೂ ನೌಕರರ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ.
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ,…