The Chief Minister himself is the brand ambassador of fake news: Opposition Leader R. Ashoka
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಪರ್ ಆಗಿದೆ ಎಂದು ಬೋರ್ಡ್ ಹಾಕಿಕೊಳ್ಳಲಿ. ಸರ್ಕಾರದ ಖಜಾನೆಯಲ್ಲಿ ಹಣ ಇದೆಯೋ? ಇಲ್ಲವೋ? ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸರ್ಕಾರ ದಿವಾಳಿಯಾದಂತೆ ಕಾಣುತ್ತಿದೆ. ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಆಡು ಮುಟ್ಟದ ಸೊಪ್ಪಿಲ್ಲ. ಲೂಟಿ ಹೊಡೆಯದ ಇಲಾಖೆ ಇಲ್ಲ ಎಂಬಂತಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಎಲ್ಲವೂ ಲೂಟಿ ಹೊಡೆಯುವ ಪ್ರವೃತ್ತಿಯಾಗಿದೆ ಎಂದು ಕಿಡಿಕಾರಿದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…