ರಾಜ್ಯ

ಬೆಂಗಳೂರು ಮಂದಿಗೆ ಬಿಗ್ ರಿಲೀಫ್ : ಸದ್ಯಕ್ಕಿಲ್ಲ ಕಾವೇರಿ ನೀರಿನ ದರ ಏರಿಕೆ

ಬೆಂಗಳೂರು : ಕಾವೇರಿ ನೀರಿನ ದರ ಏರಿಕೆ ಪ್ರಸ್ತಾಪ‌ವನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಈ ಮೂಲಕ ಬೆಂಗಳೂರಿನ ಜನತೆಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಪೆಟ್ರೋಲ್ ಡೀಸೆಲ್ ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೆ‌ ಕಾವೇರಿ ನೀರಿನ ದರವೂ ಏರಿಕೆಯಾಗುತ್ತೆ ಎಂದು ಬೆಂಗಳೂರಿಗರು ಒಂದು ರೀತಿ ಆತಂಕಗೊಂಡಿದ್ದರು.  ಶೇ 40ರಿಂದ 45 ರಷ್ಟು ಗೃಹ ಹಾಗೂ ಗೃಹೇತರ ನೀರಿನ ದರ ಏರಿಕೆಗೆ ಪ್ರಸ್ತಾವನೆಯನ್ನು ಜಲಮಂಡಳಿ ಸರ್ಕಾರದ ಮುಂದಿಟ್ಟಿತ್ತು. ಆದ್ರೆ ಬೆಂಗಳೂರಿಗರ ಆಕ್ರೋಶಕ್ಕೆ ಗುರಿಯಾಗುವ ಆತಂಕದಿಂದ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದು ಸದ್ಯಕ್ಕೆ ನೀರಿನ ದರ ಏರಿಕೆ ಬೇಡ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

3 hours ago