dinesh gundurao
ಹಾಸನ: ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲೂ ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಮಕ್ಕಳಿಗೆ ಔಷಧ ಕೊಡುವಾಗ ಎಚ್ಚರಿಕೆ ವಹಿಸಬೇಕು. ಮಧ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಬಳಿಕ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜನರಿಗೆ ಆಹಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕ್ರಮ ವಹಿಸಲಾಗಿದೆ ಎಂದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…