ರಾಜ್ಯ

ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಸುಡು ಸುಡು ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಜನತೆ ಬಿಸಿಗಾಳಿಯಿಂದ ತತ್ತರಿಸಿ ಹೋಗಿದ್ದಾರೆ.

ಈ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದ್ದು, ಏಪ್ರಿಲ್‌ ಅಂತ್ಯದವರೆಗೂ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.

ಉತ್ತರ ಕರ್ನಾಟಕ ಭಾಗದಲ್ಲಂತೂ ಬೇಸಿಗೆ ಬಿರುಬಿಸಿಲಿಗೆ ಜನ ಬಸವಳಿದು ಹೋಗಿದ್ದಾರೆ. ಕಾರವಾರ, ಕಲಬುರ್ಗಿ, ರಾಯಚೂರು, ಬೀದರ್‌ ಭಾಗದಲ್ಲಿ ಈ ಬಾರಿ ಬಿಸಿಲು ದಾಖಲೆಯನ್ನೇ ಮುಟ್ಟಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೂಡ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ.

ಇನ್ನು ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಜನರಿಗೆ ಎಚ್ಚರಿಕೆ ನೀಡಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಜನತೆಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

34 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

5 hours ago