ರಾಜ್ಯ

ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಯಲಿದೆ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕೊಟ್ಟ ಅವಧಿಯಲ್ಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಸುತ್ತೇವೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಮುಗಿಸುತ್ತೇವೆ. ಸಣ್ಣ-ಪುಟ್ಟ ಗೊಂದಲ ಇದ್ದೇ ಇರುತ್ತದೆ. ಸಾಮಾಜಿಕ, ಶೈಕ್ಷಣಿಕ, ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಬೆಂಗಳೂರು ಮಹಾನಗರದಲ್ಲಿ ಸರ್ವೆ ಕಾರ್ಯ ವಿಳಂಬವಾಗುತ್ತಿದೆ. ಹೈಕೋರ್ಟ್‌ ಆದೇಶ ಏನು ಬರುತ್ತದೆ ಎಂಬುದನ್ನು ಕಾದುನೋಡೋಣ. ಕಾನೂನು ಪಾಲನೆ ಮಾಡೋದು ನಮ್ಮ ಕರ್ತವ್ಯ. ಅಕ್ಟೋಬರ್.‌7ರವರೆಗೆ ನೋಡೋಣ. ಮುಂದೆ ವಿಸ್ತರಿಸುವ ಬಗ್ಗೆಯೂ ಯೋಚನೆ ಮಾಡೋಣ ಎಂದರು.

ಇದನ್ನು ಓದಿ : ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ | ವಿಚಾರಣೆ ಬುಧವಾರಕ್ಕೆ ಮುಂದೂಡಿದ ಹೈಕೋರ್ಟ್‌

ಇನ್ನು ಮುಂದುವರಿದು ಮಾತನಾಡಿದ ಅವರು, ಒಕ್ಕಲಿಗೆ ಲಿಂಗಾಯರ ಮುಖಂಡರು ಎಐಸಿಸಿ ಅಧ್ಯಕ್ಷ ಮಲಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಹೈಕಮಾಂಡ್‌ ನಾಯಕರು ಏನಾದರೂ ಇದ್ದರೆ ಸಿಎಂಗೆ ಹೇಳುತ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

2 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

2 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

3 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

3 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

3 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

4 hours ago