ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಹಣ ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಹಣ ಕಳುವು ಮಾಡಿದವರು ಈವರೆಗೂ ಪತ್ತೆಯಾಗಿಲ್ಲ.
ಇದನ್ನು ಓದಿ : ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳ್ಳತನ: ಎಫ್‌ಐಆರ್ ದಾಖಲು
ಈ ನಡುವೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು 3 ಲಕ್ಷದ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ವಿಜಯಲಕ್ಷ್ಮೀ ದರ್ಶನ್ ಅವರಿಗೆ ಕೇಳಿದ್ದಾರೆ. ಹಣವನ್ನು ಯಾವ ಕಾರಣಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದೀರಿ? ಆ ಹಣದ ಮೂಲವೇನು? ಎಂಬ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಇನ್ನು ಪ್ರಕರಣ ಸಂಬಂಧ ಈಗಾಗಲೇ ವಿಜಯಲಕ್ಷ್ಮೀ ಮ್ಯಾನೇಜರ್ ನಾಗರಾಜ್, ವಿಜಯಲಕ್ಷ್ಮೀ ಹಾಗೂ ಅವರ ತಾಯಿ, ಮಗ ವಿನೀಶ್, ಅವರ ಮೂವರು ಸ್ನೇಹಿತರನ್ನು ವಿಚಾರಣೆ ನಡೆಸಲಾಗಿದೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…