ರಾಜ್ಯ

ಸಿಎಂ ಸಿದ್ದರಾಮಯ್ಯ ಮನೆ ಬಳಿಯೇ ಕಳ್ಳತನ: ಖದೀಮನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮನೆ ಬಳಿಯೇ ಖದೀಮ ತನ್ನ ಕೈಚಳಕ ತೋರಿಸಿರುವ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಮನೆಯ ಕೂಗಳತೆ ದೂರದಲ್ಲಿ ಕುಮಾರಕೃಪಾ ವೆಸ್ಟ್‌ನಲ್ಲಿ ಹಾಡುಹಗಲೇ ಕಳ್ಳತನ ನಡೆದಿದೆ.

ಕಾಂಪೌಂಡ್‌ ಜಿಗಿದು ಬಂದು ಸಂಪ್‌ ಮುಚ್ಚಳ ಕದ್ದು ಮರೆಯಲ್ಲಿಟ್ಟ ಭೂಪ, ಜನರ ಓಡಾಟ ಕಡಿಮೆಯಾದ ಬಳಿಕ ಮತ್ತೆ ಅಲ್ಲಿಗೆ ಬಂದು ಅದನ್ನು ಕದ್ದೊಯ್ದಿದ್ದಾನೆ.

ಇದನ್ನೂಓದಿ:- ಟಿ.ನರಸೀಪುರ| ಹಾಲಿನ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಖದೀಮನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago