ಬೆಂಗಳೂರು: ವಿಧಾನಸೌಧದಲ್ಲಿಯೇ ಟೆರರಿಸ್ಟ್‌ಗಳಿದ್ದಾರೆ. ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಟೆರರಿಸ್ಟ್‌ಗಳಿಗಿಂತಲೂ ಡೇಂಜರ್ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಿಧಾನಸೌಧದಲ್ಲಿಯೇ ಟೆರರಿಸ್ಟ್‌ಗಳಿದ್ದಾರೆ. ಆ ಟೆರರಿಸ್ಟ್ ಯಾರೆಂದು ನಮಗಿಂತ ಚೆನ್ನಾಗಿ ನಿಮಗೆಲ್ಲಾ ಗೊತ್ತು. ಜನರಿಗೂ ಕೂಡ ಗೊತ್ತು. ನಾವು ಜೈಲಿನಲ್ಲಿರುವ ಟೆರರಿಸ್ಟ್‌ಗಳ ಬಗ್ಗೆ ಮಾತನಾಡುತ್ತಿದ್ದೇವೆ. ಅಧೀಕಾರಿಗಳ ನಡುವೆಯೇ ರಾಜಕಾರಣ ನಡೆಯುತ್ತಿದೆ ಎಂದು ಹೇಳಿದರು.
ವಿಧಾನಸೌಧದಲ್ಲಿರುವ ಟೆರರಿಸ್ಟ್‌ಗಳು ಜೈಲಿನಲ್ಲಿರುವ ಟೆರರಿಸ್ಟ್‌ಳಿಗಿಂತಲೂ ಅಪಾಯಕಾರಿ ಎಂದು ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…