ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವ ಕ್ಷಣದಲ್ಲಿ ಬೇಕಾದರೂ ಕುರ್ಚಿಯಿಂದ ಇಳಿದು, ಅಧಿಕಾರ ಬಿಟ್ಟುಕೊಡಬಹುದು ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ. ಒಬ್ಬ ಪ್ರಿಯಾಂಕ್ ಖರ್ಗೆ, ಇನ್ನೊಬ್ಬ ಸಂತೋಷ್ ಲಾಡ್, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಮಾತನಾಡಿದರೆ ದೊಡ್ಡವರಾಗುತ್ತೇವೆ ಅಂದುಕೊಂಡಿದ್ದಾರೆ. ಇವರಿಗೆ ಕಾಲವೇ ದೊಡ್ಡ ಪ್ರಮಾಣದಲ್ಲಿ ಉತ್ತರ ಕೊಡಲಿದೆ. ಅಮಾಯಕರಿಂದ ವೋಟ್ ಹಾಕಿಸಿಕೊಂಡು ಯಾವುದೇ ಅಭಿವೃದ್ಧಿ ಮಾಡಿಲ್ಲ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅಡ್ಡಿಪಡಿಸಿದರು. ಪ್ರಿಯಾಂಕ್ ಖರ್ಗೆ ತಂದೆ ಅವರಿಗೆ ಬುದ್ದಿ ಹೇಳುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಪ್ರಿಯಾಂಕ್ ಖರ್ಗೆ ಇತಿಮಿತಿ ಇಲ್ಲದೇ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…