ರಾಜ್ಯ

ರಾಜ್ಯದಲ್ಲಿ ಅಕ್ಟೋಬರ್.‌12ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.‌12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್.‌12ರವರೆಗೂ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಅಕ್ಟೋಬರ್.‌9ರಿಂದ 12ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ದೇಶಾದ್ಯಂತ ಅಕ್ಟೋಬರ್‌ನಲ್ಲಿ ದೀರ್ಘಾವಧಿಯ ಸರಾಸರಿ 74.4 ಮಿಲಿ ಮೀಟರ್‌ಗಿಂತ 115 ಪ್ರತಿಶತಕ್ಕಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಆಂದೋಲನ ಡೆಸ್ಕ್

Recent Posts

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

14 mins ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

26 mins ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

35 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

1 hour ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

2 hours ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

2 hours ago