ರಾಜ್ಯ

ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಯೇ ಇಲ್ಲ. ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ಗೂ ಕೂಡ ಸಿಎಂ ಆಗುವ ಆಸೆ ಇದ್ದೇ ಇರುತ್ತದೆ. ಅವರು ಮೊದಲಿನಿಂದಲೂ ಕ್ಲೈಮ್‌ ಮಾಡಿದ್ದಾರೆ. ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ. ಆ ವಿಚಾರ ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ. ಪಕ್ಷದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಸಿಎಂ ಸಿದ್ದರಾಮಯ್ಯರ ಜೊತೆ ನಾವೆಲ್ಲರೂ ಕೂಡ ಗುರುತಿಸಿಕೊಂಡಿದ್ದೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

57 mins ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

1 hour ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

1 hour ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

2 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

2 hours ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

4 hours ago