dinesh gundurao
ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದರು.
ಸದ್ಯ ಯಾವುದೇ ಬದಲಾವಣೆ ಚರ್ಚೆ ಇಲ್ಲ. ಯಾರಿಗೂ ಯಾವುದೇ ಡೆಡ್‌ಲೈನ್ ಕೂಡ ಕೊಟ್ಟಿಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತದೆ ಅದನ್ನು ಒಪ್ಪಿಕೊಳ್ಳುತ್ತೇವೆ. ಸಿಎಂ ಸೇರಿದಂತೆ ಎಲ್ಲರೂ ಹೈಕಮಾಂಡ್ ಆದೇಶಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…