ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ. ಆದರೆ ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೋ ನೋಡೋಣ ಎಂದು ಹೇಳಿದರು.
ಇನ್ನು ಸಚಿವ ಸಂಪುಟ ಪುನರ್ ರಚನೆ ವೇಳೆ ಅರ್ಧದಷ್ಟು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಕೆಲವರ ಅಭಿಪ್ರಾಯವಾಗಿದೆ. ನಾನು ನನ್ನ ಅಭಿಪ್ರಾಯ ತಿಳಿಸುತ್ತೇನೆ. ಆದರೆ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…