ರಾಜ್ಯ

ಸಿಎಂ ಬದಲಾವಣೆ ಆವಶ್ಯಕತೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿರುವಾಗ ಸಿಎಂ ಬದಲಾವಣೆ ಆವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಇಂದು (ಫೆ.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ತೆಗೆಯಬೇಕು ಎಂದು ಯಾರೂ ಹೇಳುತ್ತಿಲ್ಲ, ಅದರ ಆವಶ್ಯಕತೆಯೂ ಇಲ್ಲ. ಸಿಎಂ ಇರುವಾಗ ಈ ಚರ್ಚೆ ಯಾಕೆ? ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಬಿರುಕಿಲ್ಲ, ಪ್ರತಿಷ್ಠೆ ಇದೆ. ಆದರೆ, ಬಿಜೆಪಿಯಲ್ಲಿ ಪ್ರತಿಷ್ಠೆ ಭಿನ್ನಭಿಪ್ರಾಯವಿಲ್ಲ, ಸಂಪೂರ್ಣ ಬಿರುಕಿದೆ. ನಮ್ಮಲ್ಲಿ ಎಲ್ಲಾ ಸಚಿವರು, ಶಾಸಕರು ಚೆನ್ನಾಗಿದ್ದೇವೆ. ಕೆಲ ವಿಷಯದಲ್ಲಿ ಪ್ರತಿಷ್ಠೆಯಿಂದ ಏನೇನೋ ಮಾತನಾಡುತ್ತಾರೆ ಎಂದರು.

 

ಆಂದೋಲನ ಡೆಸ್ಕ್

Recent Posts

ಮಹಾರಾಜರನ್ನು ಹೊತ್ತಿದ್ದ ಮಂದಗಮನ ಗಜರಾಜ

ಪದ್ಮಾ ಶ್ರೀರಾಮ ಸುಮಾರು ೭೦-೭೨ ವರ್ಷಗಳ ಹಿಂದೆ ‘ದಸರಾ’ ಉತ್ಸವದ ಬಗ್ಗೆ ನಮಗಿದ್ದ ಆಕರ್ಷಣೆ, ಮೈಸೂರಿಗೆ ಹೋಗಬೇಕು, ಅಲ್ಲಿನ ಎಲ್ಲ…

4 mins ago

ರೇಣುಕಾಸ್ವಾಮಿಯ ಶವ ಮಲಗಿಸಿದ್ದ ಸ್ಥಳದಲ್ಲಿ ಸಾಕ್ಷ್ಯಗಳ ಸಂಗ್ರಹ

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಬೇರೆಬೇರೆ ಆಂಗಲ್‌ಗಳಲ್ಲಿ ಸರಣಿ ಫೋಟೋಗಳ ಸೆರೆ  ಪಟ್ಟಣಗೆರೆ ಶೆಡ್‌ನಲ್ಲಿ ಮಹಜರ್ ಮಾಡುವಾಗ ಪೊಲೀಸರು ಕೃತ್ಯ…

15 mins ago

ಜನರ ಕಣ್ಮನ ಸೆಳೆಯುತ್ತಿರುವ ಬೊಂಬೆಗಳ ಪ್ರದರ್ಶನ

ಭೇರ್ಯ ಮಹೇಶ್ ಹೆಬ್ಬಾಳು ಗ್ರಾಮದ ಸುರೇಶ್ ಕಶ್ಯಪ್, ಅರ್ಚಕರಾದ ಶ್ರೀನಿವಾಸಭಟ್ ಅವರ ಮನೆಯಲ್ಲಿ ಆಯೋಜನೆ  ಕೆ.ಆರ್.ನಗರ: ನಾಡಹಬ್ಬ ದಸರಾ ಸಂದರ್ಭದಲ್ಲಿ…

25 mins ago

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

18 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

19 hours ago