ಕೊಪ್ಪಳ: ಯಾವ ನವೆಂಬರ್ ಕ್ರಾಂತಿನೂ ಇಲ್ಲ, ಬರೀ ಭ್ರಾಂತಿಯಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಗಿಂತ ಏನೂ ಇಲ್ಲ. ಇದೆಲ್ಲಾ ಬರೀ ಭ್ರಾಂತಿಯಷ್ಟೇ ಎಂದರು.
ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂಬ ಸಂದೇಶ ರವಾನೆ ಮಾಡಿದ್ದು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತೆ ಎನ್ನುವವರ ಬಾಯಿ ಮುಚ್ಚಿಸಿದ್ದಾರೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…