ರಾಜ್ಯ

ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ರಾಮನಗರ: ರಾಜ್ಯದಲ್ಲಿ ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ಯಾವ ಕ್ರಾಂತಿಯೂ ಇಲ್ಲ. ಸದ್ಯಕ್ಕೆ ಈಗ ಎಲ್ಲಾ ಶಾಂತವಾಗಿದೆ ಎಂದು ಹೇಳಿದರು.

ಇದನ್ನು ಓದಿ: ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ : ಸಿ.ಎಂ ಸಿಡಿಮಿಡಿ

ಇನ್ನು ಕೆಲ ಸಚಿವರು, ಶಾಸಕರು ದೆಹಲಿ ಯಾತ್ರೆ ಕೈಗೊಂಡಿರುವ ಬಗ್ಗೆ ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ? ಯಾಕೆ ಹೋಗಿದ್ದಾರೆ ನನಗೆ ಗೊತ್ತಿಲ್ಲ. ದೆಹಲಿಯಲ್ಲಿ ಏನು ಚರ್ಚೆಯಾಗಿದೆ ಎಂದೂ ಕೂಡ ಗೊತ್ತಿಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಡಿಸಿಎಂ ಡಿಕೆಶಿ, ಡಿ.ಕೆ.ಸುರೇಶ್‌ ಅವರನ್ನು ಕೇಳಿ ಎಂದು ಹೇಳಿದರು.

ಇನ್ನು ಸರ್ಕಾರದಲ್ಲಿ ಯಾರೂ ಕೂಡ ಅನಗತ್ಯ ಗೊಂದಲ ಮಾಡಿಕೊಳ್ಳಬಾರದು. ಎಲ್ಲವನ್ನೂ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago