Mysore
33
scattered clouds

Social Media

ಗುರುವಾರ, 28 ಮೇ 2026
Light
Dark

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್‌ ಹೇಳುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಅವರು ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು.

ಮುಂದಿನ ಸಿಎಂ ಯಾರು ಎಂಬುದನ್ನು ಹೈಕಮಾಂಡ್‌ ಹೇಳಲಿದೆ. ಹೈಕಮಾಂಡ್‌ ನಾಯಕರು ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ ಎಂದು ಹೇಳಿದರು.

Tags:
error: Content is protected !!