ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರದ ನೀತಿ ಆಯೋಗದ ಸಭೆಯನ್ನ ಬಹಿಷ್ಕರಿಸಲು ನಿರ್ಧರಿಸಿರುವ ಕುರಿತು ಬುಧವಾರ ವಿಧನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ಬಜೆಟ್ ನಲ್ಲಿ ರಾಜ್ಯಕ್ಕೆ ಸರಿಯಾದ ಪ್ರಾತಿನಿದ್ಯ ಸಿಕ್ಕಲ್ಲದ ಕಾರಣ, ನಮ್ಮ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…