ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಆರ್.ಅಶೋಕ್ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ವಿಪಕ್ಷಗಳ ಪ್ರತಿಭಟನೆಗೆ ಆರ್.ಬಿ.ತಿಮ್ಮಾಪುರ ಪ್ರತಿಕ್ರಿಯೆ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ವಿಪಕ್ಷದವರು ರಾಜಕೀಯಕ್ಕಾಗಿ ಧರಣಿ ನಡೆಸಿದ್ದಾರೆ. ವಿರೋಧ ಪಕ್ಷದವರಿಗೆ ಯಾಕೆ ನಿದ್ದೆ ಬರುತ್ತಿಲ್ಲ ಎಂಬುದೂ ನನಗೆ ಗೊತ್ತಿದೆ. ವಿರೋಧ ಪಕ್ಷದವರು ರಾಜಕಾರಣ ಮಾಡಲಿ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…